ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಸಿ ನೆಡುವ ಮೂಲಕ ಪರಿಸರದ ಬಗ್ಗೆ ಕಾಳಜಿ ವಹಿಸಿದರು.
[Best_Wordpress_Gallery id=”91″ gal_title=”ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮ”]
