yakshadhruvapatlafoundation.org

ಶಿವಮೊಗ್ಗ ಜಿಲ್ಲೆಯ ಹೆಬ್ಬಯಿಲು ಗ್ರಾಮದ ಸರಕಾರಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತವಾಗಿ ನಡೆಯುತ್ತಿರುವ ಯಕ್ಷಧ್ರುವ ಯಕ್ಷಶಿಕ್ಷಣದ ವಿದ್ಯಾರ್ಥಿಗಳ ಜೊತೆ ಪಟ್ಲ ಸತೀಶ್ ಶೆಟ್ಟಿಯವರು ಸಂವಾದ ನಡೆಸಿ ನಾಟ್ಯಭ್ಯಾಸವನ್ನು ಕಣ್ಣುತುಂಬಿಸಿಕೊಂಡರು. ಶಿವಮೊಗ್ಗ ಜಿಲ್ಲೆಯ ಸುಮಾರು 30 ಹಳ್ಳಿಯ ಶಾಲೆಗಳಲ್ಲಿ ಯಕ್ಷಶಿಕ್ಷಣ ನಡೆಯುತ್ತಿದೆ.

Leave a Reply

Your email address will not be published. Required fields are marked *