ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟರಿಗೆ ಪ್ರಶಸ್ತಿ ಪ್ರದಾನ

ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟರಿಗೆ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಯಕ್ಷಗಾನಕ್ಕೆ ಹೊಸ ಆಯಾಮ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧರ್ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ. ಅದರಲ್ಲಿ ಶಶಿಧರ್ ಶೆಟ್ಟಿ ಅವರಿಗೆ ಅವರ ತಾಯಿ ಕಾಶಿ ಶೆಟ್ಟಿ ಅವರ ಆಶೀರ್ವಾದದಿಂದ ಬಂದಿದೆ ಎಂದು ಹರೀಶ್ ಪೂಂಜ...
ಜಾತಿ, ಧರ್ಮ ಒಗ್ಗೂಡಿಸುವ ಕಾರ್ಯ: ಪೂಂಜ

ಜಾತಿ, ಧರ್ಮ ಒಗ್ಗೂಡಿಸುವ ಕಾರ್ಯ: ಪೂಂಜ

ಬೆಳ್ತಂಗಡಿ, ಡಿ. 15: ಯಕ್ಷಗಾನಕ್ಕೆ ಹೊಸ ಕಲ್ಪನೆ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧ‌ರ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಬೆಳ್ತಂಗಡಿ ಘಟಕದಿಂದ...
ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನವೂ ಸೇರಲಿ

ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನವೂ ಸೇರಲಿ

ಬೆಳ್ತಂಗಡಿ, ಡಿ. 14: ಗುಣಾತ್ಮಕ ಶಿಕ್ಷಣಕ್ಕೆ ಯಕ್ಷಗಾನ ಪೂರಕ ಕಲೆ. ಪ್ರತಿವರ್ಷ ಶಿಕ್ಷಣ ಇಲಾಖೆಯಿಂದ ಪ್ರತಿಭಾ ಕಾರಂಜಿ ನಡೆಸಲಾಗುತ್ತಿದೆ. ಆದರೆ ಈವರೆಗೆ ಯಕ್ಷಗಾನ ಸೇರ್ಪಡೆಯಾಗಿರಲಿಲ್ಲ. ಮುಂದೆ ಪ್ರತಿಭಾ ಕಾರಂಜಿಯಲ್ಲೂ ಯಕ್ಷಗಾನ ಸೇರ್ಪಡೆಗೊಳಿಸುವಂತೆ ಇಲಾಖೆಗೆ ನಾನು ಮನವಿ ಮಾಡುತ್ತೇನೆ ಎಂದು ಬೆಳ್ತಂಗಡಿ ಕ್ಷೇತ್ರ...
ಯಕ್ಷಗಾನ ಕಲೆಗೆ ಹೊಸ ರೂಪ ಕೊಟ್ಟ ಯಕ್ಷಧ್ರುವ

ಯಕ್ಷಗಾನ ಕಲೆಗೆ ಹೊಸ ರೂಪ ಕೊಟ್ಟ ಯಕ್ಷಧ್ರುವ

ಉದ್ಯಮಿ ಮೋಹನ್ ಕುಮಾರ್ ಅಭಿಮತ | ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ ಉದ್ಘಾಟನೆ ಯಕ್ಷಗಾನ ಶ್ರೀಮಂತ ಕಲೆಯಾಗಿದೆ. ಕಲೆಗೆ, ಕಲಾವಿದರ ಬದುಕಿಗೆ ಹೊಸ ರೂಪ ಕೊಟ್ಟವರು ಸತೀಶ್ ಶೆಟ್ಟಿ ಪಟ್ಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಗೆ ಶಕ್ತಿಯಾಗಿ ನಿಂತ ಉದ್ಯಮಿ ಶಶಿಧರ ಶೆಟ್ಟಿಯವರು ತಾಲೂಕಿನಲ್ಲಿ ಯಕ್ಷ ಸಂಭ್ರಮ ನಡೆಸಿ ಕಲೆಯನ್ನು...
ಬೆಳ್ತಂಗಡಿ ಘಟಕ ಯಕ್ಷ ಸಂಭ್ರಮ: ಉಜಿರೆಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ಘಟಕ ಯಕ್ಷ ಸಂಭ್ರಮ: ಉಜಿರೆಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ 3ನೇ ವರ್ಷದ ವಾರ್ಷಿಕೋತ್ಸವ “ಯಕ್ಷ ಸಂಭ್ರಮ* ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಘಟಕದ ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನೇತೃತ್ವದಲ್ಲಿ ಡಿಸೆಂಬರ್ 14 ರಂದು ವಿಜೃಂಭಣೆಯಿಂದ ನಡೆಯಲಿದ್ದು, ಅದ್ದೂರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು...