ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ

ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಜುಲೈ 9 ರಂದು ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯುಎಸ್ಎ ಇದರ ಆಯೋಜನೆ ಮಾಡುತ್ತಿದೆ. ಅಮೇರಿಕಾ ಸರ್ಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ಮಾಮೀಜಿಯವರ...
ಯಕ್ಷಧ್ರುವ ಯಕ್ಷ ಶಿಕ್ಷಣ

ಯಕ್ಷಧ್ರುವ ಯಕ್ಷ ಶಿಕ್ಷಣ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಳ್ಳಿ, ಇಲ್ಲಿ ‘ಯಕ್ಷಧ್ರುವ ಯಕ್ಷ ಶಿಕ್ಷಣ’  ಯಕ್ಷಗಾನ ತರಗತಿಯನ್ನು ಯಕ್ಷಗಾನ ಗುರುಗಳಾದ ಸುರೇಶ್ ಆಚಾರ್ಯ ಮರ್ಣೆಯವರಿಂದ ಚಾಲನೆಗೊಂಡಿತು. ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಶಿಕ್ಷಕರು...
“ಯಕ್ಷ ಧ್ರುವ- ಯಕ್ಷ ಶಿಕ್ಷಣ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ, ಶ್ರೀ ರಾಮ ಶಾಲೆ: 2024-25

“ಯಕ್ಷ ಧ್ರುವ- ಯಕ್ಷ ಶಿಕ್ಷಣ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ, ಶ್ರೀ ರಾಮ ಶಾಲೆ: 2024-25

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು, ಉರಿಮಜಲು ಕೆ ರಾಮ ಭಟ್ ಸಭಾಂಗಣ, ಶ್ರೀ ರಾಮ ಶಾಲೆ, ವೇದಶಂಕರ ನಗರ, ಉಪ್ಪಿನಂಗಡಿಯಲ್ಲಿ ಜರಗಿತು. ಕರ್ನಾಟಕ ಸರಕಾರದ ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್...
“ಯಕ್ಷ ಧ್ರುವ- ಯಕ್ಷ ಶಿಕ್ಷಣ ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ, ಮಣಿನಾಲ್ಕೂರು: 2024-25

“ಯಕ್ಷ ಧ್ರುವ- ಯಕ್ಷ ಶಿಕ್ಷಣ ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ, ಮಣಿನಾಲ್ಕೂರು: 2024-25

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು, ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಮಣಿನಾಲ್ಕೂರು ಇಲ್ಲಿ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷರಾದ ಶ್ರೀ ಶಶಿಕಾಂತ್ ಶೆಟ್ಟಿ ಆರುಮುಡಿ...