ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...
ಪಟ್ಲ: ಮಹಿಳಾ ಘಟಕದ ವಾರ್ಷಿಕೋತ್ಸವ

ಪಟ್ಲ: ಮಹಿಳಾ ಘಟಕದ ವಾರ್ಷಿಕೋತ್ಸವ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕೇಂದ್ರೀಯ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವ ಸುರತ್ಕಲ್‌ ನ ಬಂಟರ  ಭವನದಲ್ಲಿ ಈಚೆಗೆ ನಡೆಯಿತು. ಶಕುಂತಳಾ ರಮಾನಂದ ಭಟ್,  ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತಾ ಹೆಗ್ಡೆ ಹಾಗೂ ಸತ್ಯವತಿ ಡಿ. ಶೆಟ್ಟಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು....
ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿಗೆ ನೆರವಾಗಲು ಪಟ್ಲ ಸತೀಶ್ ಶೆಟ್ಟಿ ಮನವಿ

ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿಗೆ ನೆರವಾಗಲು ಪಟ್ಲ ಸತೀಶ್ ಶೆಟ್ಟಿ ಮನವಿ

ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ದಿನಾಂಕ 3-12-2024 ಮಂಗಳವಾರ ಸಂಜೆ ಶ್ರೀಯುತರ ಮನೆಗೆ ಭೇಟಿ ನೀಡಿದರು. ಜೊತೆಗೆ ಶ್ರೀ ಗಣೇಶ್ ಅವರಿಗೆ ಫೌಂಡೇಶನ್ ವತಿಯಿಂದ...
ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ

ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ

ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಮಂಗಳೂರು, ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೀವ ವಿಮಾ ನಿಗಮ ಬೆಳ್ತಂಗಡಿ ಇದರ ಅಭಿವೃದ್ಧಿ ಅಧಿಕಾರಿ ಉದಯ ಶಂಕರ ಜಿ ಕಾರ್ಯಕ್ರಮ ಉದ್ಘಾಟಿಸಿದರು. ಯಕ್ಷಧ್ರುವ – ಯಕ್ಷ ಶಿಕ್ಷಣ...