by patla-admin | Jun 10, 2025 | News
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...
by patla-admin | May 31, 2025 | News
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ...
by patla-admin | May 16, 2025 | News
ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ “ಭಾರತ್ ಕಲಾ ವೈಭವ” ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್‌ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು...
by patla-admin | May 12, 2025 | House, News
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...
by patla-admin | May 7, 2025 | News
Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...
by patla-admin | May 1, 2025 | News
Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...