ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್‌ನ ಸೆಂಟ್ರಲ್ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ...
ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಶುಕ್ರವಾರ ಜರುಗಿತು. ಪಟ್ಲ ಫೌಂಡೇಶನ್ ಟ್ರಸ್ಟ್‌ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ...
ಯಕ್ಷಧ್ರುವ ಕಲಾವಿದರ ಆಶಾಕಿರಣ: ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ

ಯಕ್ಷಧ್ರುವ ಕಲಾವಿದರ ಆಶಾಕಿರಣ: ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ ಮಾ.28ರಂದು ಮಂಗಳೂರಿನ ಪುರಭವನದಲ್ಲಿ ಜರುಗಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕದ್ರಿ ಸರ್ಕಾರಿ ಹಿರಿಯ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ವೆಂಕಟೇಶ್...
ಬಂಟ್ವಾಳ ಘಟಕದ 2ನೇ ವಾರ್ಷಿಕೋತ್ಸವ: ಪೂರ್ವಭಾವಿ ಸಭೆ

ಬಂಟ್ವಾಳ ಘಟಕದ 2ನೇ ವಾರ್ಷಿಕೋತ್ಸವ: ಪೂರ್ವಭಾವಿ ಸಭೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮಾ. 27 ರಂದು ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಎರಡನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಇಂದು ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಘಟಕ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ...
ಯಕ್ಷಗಾನ ಕಲಾವಿದರಿಗೆ ನೆರವಾಗಿರುವ ಹೆಮ್ಮೆ: ಪಟ್ಲ

ಯಕ್ಷಗಾನ ಕಲಾವಿದರಿಗೆ ನೆರವಾಗಿರುವ ಹೆಮ್ಮೆ: ಪಟ್ಲ

ಯಕ್ಷಗಾನ, ನಾಟಕ ಕಲಾವಿದರಿಗೆ ಸುಮಾರು 15 ಕೋಟಿ ರೂ. ವರೆಗೆ ನೆರವು ನೀಡಿರುವ ಹೆಮ್ಮೆ, ಯಕ್ಷಗಾನ ಕಲಾವಿದನಾದ ತನಗೆ ಇದೆ. ಇದಕ್ಕೆ ಅಭಿಮಾನಿಗಳ ಪ್ರೋತ್ಸಾಹವೇ ಕಾರಣ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಸುರತ್ಕಲ್ ಬಂಟರ ಭವನ ವಠಾರದಲ್ಲಿ ಶನಿವಾರ ನಡೆದ ಯಕ್ಷಧ್ರುವ ಪಟ್ಲ...
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಸನ್ಮಾನ

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಸನ್ಮಾನ

ಮಂಗಳೂರು ಯಕ್ಷಾಭಿಮಾನಿ ವಕೀಲರ ವೃಂದ, ಮಂಗಳೂರು ವಕೀಲರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು – ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು...