by shiva kumar | Mar 3, 2025 | Uncategorized
ಮಹಾನಗರ, ಮಾ. 3: ಯಕ್ಷಮಿತ್ರರು ಅಸೈಗೋಳಿ ಇದರ ವತಿಯಿಂದ ಅಸೈಗೋಳಿಯಲ್ಲಿ ಸೋಮವಾರ ನಡೆದ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಕಲಾವಿದರಾದ ಪಟ್ಲ ಸತೀಶ್ ಶೆಟ್ಟಿ ದಿವಾಣ ಶಿವಶಂಕರಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ರಘು ಶೆಟ್ಟಿ ನಾಳ ಹಾಗೂ ಅಸೈಗೋಳಿಯ ಉದಯ ಭಟ್ ಅವರನ್ನು ಗೌರವಿಸಿ...
by mithun pg | Nov 26, 2024 | Uncategorized
ಸರ್ಕಾರಿ ಪ್ರೌಢಶಾಲೆ ನಗರ ಮತ್ತು ಪ್ರಜ್ಞಾಭಾರತಿ ವಿದ್ಯಾಕೇಂದ್ರ ನಿಟ್ಟೂರು ಶಾಲೆಯಲ್ಲಿ ಉಚಿತ ಯಕ್ಷಗಾನ ತರಗತಿಯು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆಯುವ ” ಯಕ್ಷಧ್ರುವ-ಯಕ್ಷ ಶಿಕ್ಷಣ ” ಯೋಜನೆಯ ಯಕ್ಷಗಾನ ನಾಟ್ಯ...
by mithun pg | Oct 28, 2024 | Uncategorized
ಪಟ್ಲ ಫೌಂಡೇಶನ್ ಮೂಲಕವಾಗಿ ಬಡ ಆಶಕ್ತ ಕಲಾವಿದರ ಕಣ್ಣೀರು ಒರೆಸುವ, ಕಷ್ಟ ಕಾಲಕ್ಕೆ ಸಹಾಯ ಹಸ್ತ ನೀಡುವ ಕೆಲಸ ಟ್ರಸ್ಟ್ ಮೂಲಕ ನಡೆದಿದೆ. ಮುಂದಕ್ಕೂ ಕಿನ್ನಿಗೋಳಿಯಲ್ಲಿ ಪಟ್ಲ ಫೌಂಡೇಶನ್ ಘಟಕ ಪ್ರಾರಂಭವಾಗಲಿದೆ ಎಂದು ಕಟೀಲು ಎಕ್ಕಾರು ಘಟಕದ ಅಧ್ಯಕ್ಷ ಗೀರೀಶ್ ಶೆಟ್ಟಿ ಕಟೀಲು ಹೇಳಿದರು. ಅವರು ಕಿನ್ನಿಗೋಳಿ ಸಮೃದ್ಧಿ ಸಭಾಭವನದಲ್ಲಿ...
by mithun pg | Sep 12, 2024 | Uncategorized
ಅಮೇರಿಕಾ ದೇಶದಲ್ಲಿ ಯಕ್ಷಗಾನದ ದಿಗ್ವಿಜಯ ಸಾಧಿಸಿರುವ ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ನ ಕಲಾವಿದರು ಇಂದು ಒಹಾಯೊ ರಾಜ್ಯದ ರಾಜಧಾನಿ ಕೊಲಂಬಸ್ ನಿಂದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರಕ್ಕೆ ಪ್ರಯಾಣ ಬೆಳೆಸಿದರು. ಕೊಲಂಬಸ್ ಕನ್ನಡ ಸಂಘದ ಪದಾಧಿಕಾರಿಗಳು ಹಾಗೂ ಡಾ.ಮನಮೋಹನ್ ರವರು ಕಲಾವಿದರನ್ನು ಗೌರವಿಸಿ ಬೀಳ್ಗೊಟ್ಟರು...
by mithun pg | Sep 3, 2024 | Uncategorized
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಕರ್ನೂರು ಇಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ ಇಂದು ನೆರವೇರಿತು. ಚಂದ್ರಹಾಸ್ ರೈ ಮಾಡಾವು ಮಾಜಿ (ರಿ) ತುಳು ಸಾಹಿತ್ಯ ಅಕಾಡೆಮಿ ಪುತ್ತೂರು ಹಾಗೂ ಕಾರ್ಯದರ್ಶಿಗಳು ಪಟ್ಲ ಫೌಂಡೇಶನ್...
by shiva kumar | Aug 14, 2017 | Uncategorized
Mumbai, Aug 14: Patla Foundation held Yakshagana Sambhrama, a programme to honour Yakshagana artistes and promoters at Kurla east on Sunday August 13. Bantara Sangha office bearers were present on the dais. Sudhaker Hegde, Virar Shanker, Shivarama Shetty, I R Shetty,...