yakshadhruvapatlafoundation.org

ಪಟ್ಲ ಯಕ್ಷಾಶ್ರಯ ಯೋಜನೆಯ ಅಡಿಯಲ್ಲಿ ಆಯ್ಕೆ ಮಾಡಿದ ಯಕ್ಷಗಾನ ಕಲಾವಿದರು ಹಾಗೂ ದೈವಾರಾಧನೆ ಕ್ಷೇತ್ರದ ದೈವ ನರ್ತಕರು ಈಗಾಗಲೇ ಗೃಹನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಈ ನಿರ್ಮಾಣಕ್ಕಾಗಿ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು, ಕೊಡುಗೈ ದಾನಿಗಳು ನೀಡಿದ ಸುಮಾರು 15 ಲಕ್ಷ ಮೊತ್ತವನ್ನು ಫಲಾನುಭವಿಗಳಿಗೆ ದಿನಾಂಕ 21-10-2024 ಸೋಮವಾರ ಸಂಜೆ ಫೌಂಡೇಶನ್ ನ ಆಫೀಸಿನಲ್ಲಿ ವಿತರಿಸಿದರು.

[Best_Wordpress_Gallery id=”151″ gal_title=”ಯಕ್ಷಾಶ್ರಯ ಫಲಾನುಭವಿಗಳಿಗೆ ಗೃಹನಿರ್ಮಾಣ ಮೊತ್ತದ ವಿತರಣೆ”]

Leave a Reply

Your email address will not be published. Required fields are marked *