yakshadhruvapatlafoundation.org

ಯಕ್ಷಗಾನ ಅಭ್ಯಾಸ ಕೇಂದ್ರ UAE ಅರ್ಪಿಸುವ ” ದುಬೈ ಯಕ್ಷೋತ್ಸವ 2024 ” ಕಾರ್ಯಕ್ರಮಕ್ಕೆ ಆಗಮಿಸಿದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರನ್ನು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಕ್ಷಧ್ರುವ ದುಬೈ ಘಟಕದ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.

Leave a Reply

Your email address will not be published. Required fields are marked *