ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್, ಯಕ್ಷಗಾನ ಕಲೆಯ ದಿಗ್ವಿಜಯವನ್ನು ಅಮೇರಿಕಾ ದೇಶಾದ್ಯಂತ ಕೈಗೊಂಡಿದೆ. ಇತ್ತೀಚೆಗಷ್ಟೇ ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ನಗರದ ಮೇಯರ್ ಜುಲೈ 27 ನೇ ತಾರೀಕನ್ನು ಯಕ್ಷದ್ರುವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿದ್ದರು.
ಇದರ ಬೆನ್ನಲ್ಲೇ, ಇದೀಗ ವಿಸ್ಕಾನ್ಸಿನ್ ರಾಜ್ಯದ ಬ್ರೂಕ್ಫೀಲ್ಡ್ ನಗರದಲ್ಲಿ ನಡೆದ ಯಕ್ಷಗಾನ ಕಲೆಯನ್ನು ಹಾಗೂ ಪಟ್ಲ ಫೌಂಡೇಶನ್ ಕೈಗೊಂಡಿರುವ ಮಹಾನ್ ಕಾರ್ಯವನ್ನು ಶ್ಲಾಘಿಸಿ ಅಲ್ಲಿಯ ಮೇಯರ್ ಸ್ಟೀವನ್ ವಿ ಪೋಂಟೋ ಅವರು ಕೂಡ ಆಗಸ್ಟ್ 18ನೇ ತಾರೀಕು ಬ್ರೂಕ್ಫೀಲ್ಡ್ ನಗರದಲ್ಲಿ ಯಕ್ಷಧ್ರುವವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿದ್ದಾರೆ. ಈ ಸಾಧನೆಯಲ್ಲಿ ನಿರ್ಣಾಯಕ ಬೆಂಬಲ ನೀಡಿದ ಮಿಲ್ವಾಕೀ ಕನ್ನಡ ಸಂಘಕ್ಕೆ ಪಟ್ಲ ಫೌಂಡೇಶನ್ ಟ್ರಸ್ಟ್ ಧನ್ಯವಾದಗಳನ್ನು ಅರ್ಪಿಸಿದೆ.
New Feather: Brookfield Honors Yakshadruva Patla Foundation
A new honour for Yakshadhruva Patla Foundation Trust in America. On August 18th, Brookfield mayor Steven V. Ponto praised the foundation’s outstanding work promoting Yakshagana, an ancient Indian art form. In recognition, Ponto officially proclaimed August 18th as The Yakshadhruva Patla Foundation Day in Brookfield.
We extend our sincere thanks to the Milwaukee Kannada Sangha for their invaluable support in achieving this recognition.
This accolade follows the foundation’s success in California, where July 27th was declared Yakshadhruva Patla Foundation Day. These honours reflect growing appreciation for Yakshagana internationally.