ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ

ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಜುಲೈ 9 ರಂದು ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯುಎಸ್ಎ ಇದರ ಆಯೋಜನೆ ಮಾಡುತ್ತಿದೆ. ಅಮೇರಿಕಾ ಸರ್ಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ಮಾಮೀಜಿಯವರ...