ಕಾರ್ಕಳ: 9ನೇ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ರಿ. ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ ಪಟ್ಲ ಸಂಭ್ರಮವು ಇದೇ ನವೆಂಬರ್ 16 ನೇ ಶನಿವಾರ ಕಾರ್ಕಳ ಮಾರಿಗುಡಿಯ ವಠಾರದಲ್ಲಿ ನಡೆಯಲಿದ್ದು, ಇಂದು ಆಮಂತ್ರಣ ಪತ್ರಿಕೆ ಮಾರಿಯಮ್ಮನ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು.
ಜು.9ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಜುಲೈ 9 ರಂದು ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ.
