by mithun pg | Nov 14, 2024 | News
ಮೂಲ್ಕಿ: ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇದರ ಯಕ್ಷಗಾನ ಮೇಳದ 5ನೇ ವರ್ಷದ ತಿರುಗಾಟವು 4 ಬುಧವಾರ ಕ್ಷೇತ್ರದಲ್ಲಿ ಕಲಾವಿದರಿಗೆ ಗೆಜ್ಜೆ ಪ್ರದಾನ ಕಾರ್ಯಕ್ರಮ ದೊಂದಿಗೆ ಆರಂಭಗೊಂಡಿತು. ಕ್ಷೇತ್ರದ ಆಡಳಿತ ಮೊಕ್ತಸರ ಎಂ.ಶಶೀಂದ್ರ ಕುಮಾರ್, ಧರ್ಮದರ್ಶಿ ಡಾ| ಯಾಜಿ...