ಕೊಲಂಬಸ್ ನಿಂದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರಕ್ಕೆ ಪ್ರಯಾಣ ಬೆಳೆಸಿದ ಕಲಾವಿದರು

ಕೊಲಂಬಸ್ ನಿಂದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರಕ್ಕೆ ಪ್ರಯಾಣ ಬೆಳೆಸಿದ ಕಲಾವಿದರು

ಅಮೇರಿಕಾ ದೇಶದಲ್ಲಿ ಯಕ್ಷಗಾನದ ದಿಗ್ವಿಜಯ ಸಾಧಿಸಿರುವ ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ನ ಕಲಾವಿದರು ಇಂದು ಒಹಾಯೊ ರಾಜ್ಯದ ರಾಜಧಾನಿ ಕೊಲಂಬಸ್ ನಿಂದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರಕ್ಕೆ ಪ್ರಯಾಣ ಬೆಳೆಸಿದರು. ಕೊಲಂಬಸ್ ಕನ್ನಡ ಸಂಘದ ಪದಾಧಿಕಾರಿಗಳು ಹಾಗೂ ಡಾ.ಮನಮೋಹನ್ ರವರು ಕಲಾವಿದರನ್ನು ಗೌರವಿಸಿ ಬೀಳ್ಗೊಟ್ಟರು...