by shiva kumar | Nov 5, 2023 | News
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್...