by mithun pg | Jul 5, 2024 | News
ಯಕ್ಷಧ್ರುವ ಫೌಂಡೇಶನ್ (ರಿ.) ಮಂಗಳೂರು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ – ಯಕ್ಷ ಶಿಕ್ಷಣ ತರಗತಿಯನ್ನು ಯಕ್ಷ ಧ್ರುವ ಫೌಂಡೇಶನ್ ಮುಡಿಪು ಘಟಕದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಯಕ್ಷ ಧ್ರುವ ಫೌಂಡೇಶನ್ ಮಂಗಳೂರು ಇದರ...