by shiva kumar | Nov 2, 2023 | News
ಕಾರ್ಕಳ : ಇಂದಿನ ಹೆಸರುವಾಸಿ ಕಲಾವಿದರ ಹಿಂದೆ ಒಂದು ದಿನ ಕಳೆಯುವುದು ಕಷ್ಟ ಎಂಬ ಪರಿಸ್ಥಿತಿಯಿತ್ತು. ಯಕ್ಷಗಾನ ಕ್ಷೇತ್ರದಲ್ಲಿ 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಕಲಾವಿದರ ಕಷ್ಟವನ್ನು ಬಹಳ ಹತ್ತಿರದಿಂದ ಗಮನಿಸಿದವ ನಾನು. ಕಲಾವಿದರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್...