ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುತ್ತದೆ: ಕನ್ಯಾಡಿ ಶ್ರೀ

ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುತ್ತದೆ: ಕನ್ಯಾಡಿ ಶ್ರೀ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಮಧ್ಯಾಹ್ನ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಆಶೀರ್ವಚನಗೈದ ಕನ್ಯಾಡಿ ಶ್ರೀ ರಾಮ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು, “ನಮ್ಮಲ್ಲಿರುವ ಸಂಪತ್ತನ್ನು...