by shiva kumar | Oct 2, 2023 | News
ಶ್ರೀನಗರ: ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ...