ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಶುಕ್ರವಾರ ಜರುಗಿತು. ಪಟ್ಲ ಫೌಂಡೇಶನ್ ಟ್ರಸ್ಟ್‌ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ...
ಯಕ್ಷಧ್ರುವ ಕಲಾವಿದರ ಆಶಾಕಿರಣ: ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ

ಯಕ್ಷಧ್ರುವ ಕಲಾವಿದರ ಆಶಾಕಿರಣ: ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ ಮಾ.28ರಂದು ಮಂಗಳೂರಿನ ಪುರಭವನದಲ್ಲಿ ಜರುಗಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕದ್ರಿ ಸರ್ಕಾರಿ ಹಿರಿಯ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ವೆಂಕಟೇಶ್...
ಯಕ್ಷಧ್ರುವ ಪಟ್ಲ ಫೌಂಡೇಶನ್: ಕಲಾವಿದನಿಗೆ ಧನಸಹಾಯ

ಯಕ್ಷಧ್ರುವ ಪಟ್ಲ ಫೌಂಡೇಶನ್: ಕಲಾವಿದನಿಗೆ ಧನಸಹಾಯ

ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದರಾದ ಶ್ರೀ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಇಂದು ಭೇಟಿ ನೀಡಿ ಆರೋಗ್ಯಕ್ಷೇಮ ವಿಚಾರಿಸಿ ಫೌಂಡೇಶನ್ ನ ವತಿಯಿಂದ ಧನಸಹಾಯ ನೀಡಿದರು. ಈ...
‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಬಯಲಾಟದಲ್ಲಿ ಪಟ್ಲ ಫೌಂಡೇಶನಿಗೆ ನೆನಪಿನ ಕಾಣಿಕೆ

‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಬಯಲಾಟದಲ್ಲಿ ಪಟ್ಲ ಫೌಂಡೇಶನಿಗೆ ನೆನಪಿನ ಕಾಣಿಕೆ

ಜಪ್ಪು ಮಜಿಲ ಹತ್ತು ಸಮಸ್ತರ ವತಿಯಿಂದ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಯವರಿಂದ ‘ತ್ರಿಜನ್ಮ ಮೋಕ್ಷ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ರೂ. ಒಂದು ಲಕ್ಷ...
ಪಟ್ಲ ಯಕ್ಷಾಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ರೂ. 25 ಲಕ್ಷ ಅನುದಾನ ವಿತರಣೆ

ಪಟ್ಲ ಯಕ್ಷಾಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ರೂ. 25 ಲಕ್ಷ ಅನುದಾನ ವಿತರಣೆ

ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಾಶ್ರಯ ಯೋಜನೆಯಡಿ ಗೃಹ ನಿರ್ಮಾಣಕ್ಕಾಗಿ ವಿವಿಧ ಯಕ್ಷಗಾನ ಮೇಳಗಳ ಕಲಾವಿದರಿಗೆ ಹಾಗೂ ದೈವಾರಾದನೆಯ ಪರಿಚಾರಕರಿಗೆ ರೂ. 25 ಲಕ್ಷದ ಮೊತ್ತದ ಚೆಕ್ಕುಗಳನ್ನು ಇಂದು ಟ್ರಸ್ಟಿನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಇವರ ಕಚೇರಿಯಲ್ಲಿ 16 ಮಂದಿ ಫಲಾನುಭವಿಗಳಿಗೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್...