by mithun pg | Jul 8, 2024 | News
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು ಮೂಡುಬಿದ್ರಿ ಜ್ಯೋತಿನಗರದ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯಲ್ಲಿ ಜರಗಿತು. ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ...