ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಶುಕ್ರವಾರ ಜರುಗಿತು. ಪಟ್ಲ ಫೌಂಡೇಶನ್ ಟ್ರಸ್ಟ್‌ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ...
ಯಕ್ಷಧ್ರುವ ಯುವ ಯಕ್ಷಗಾನ ಸ್ಪರ್ಧೆಗೆ ಆಹ್ವಾನ

ಯಕ್ಷಧ್ರುವ ಯುವ ಯಕ್ಷಗಾನ ಸ್ಪರ್ಧೆಗೆ ಆಹ್ವಾನ

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಮಂಗಳೂರು ವತಿಯಿಂದ ಯಕ್ಷಧ್ರುವ ಯುವ ಯಕ್ಷಗಾನ ಸರ್ಧೆಯು 2025ರ ಎಪ್ರಿಲ್ ತಿಂಗಳಾಂತ್ಯದಲ್ಲಿ ನಡೆಯಲಿದೆ. ಇದು ತೆಂಕು ಬಡಗುತಿಟ್ಟುವಿನ ಯುವ ಯಕ್ಷಗಾನ ಕಲಾವಿದರ ಬಯಲಾಟ ಸ್ಪರ್ಧೆಯಾಗಿದ್ದು, ಪ್ರಸಕ್ತ ಸ್ಪರ್ಧೆಯಲ್ಲಿ ಮೇಳದಲ್ಲಿ ತಿರುಗಾಟ ಮಾಡಿದ, ತಿರುಗಾಟ ಮಾಡುತ್ತಿರುವ ಕಲಾವಿದರು...
ಜಾತಿ, ಧರ್ಮ ಒಗ್ಗೂಡಿಸುವ ಕಾರ್ಯ: ಪೂಂಜ

ಜಾತಿ, ಧರ್ಮ ಒಗ್ಗೂಡಿಸುವ ಕಾರ್ಯ: ಪೂಂಜ

ಬೆಳ್ತಂಗಡಿ, ಡಿ. 15: ಯಕ್ಷಗಾನಕ್ಕೆ ಹೊಸ ಕಲ್ಪನೆ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧ‌ರ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಬೆಳ್ತಂಗಡಿ ಘಟಕದಿಂದ...
ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನವೂ ಸೇರಲಿ

ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನವೂ ಸೇರಲಿ

ಬೆಳ್ತಂಗಡಿ, ಡಿ. 14: ಗುಣಾತ್ಮಕ ಶಿಕ್ಷಣಕ್ಕೆ ಯಕ್ಷಗಾನ ಪೂರಕ ಕಲೆ. ಪ್ರತಿವರ್ಷ ಶಿಕ್ಷಣ ಇಲಾಖೆಯಿಂದ ಪ್ರತಿಭಾ ಕಾರಂಜಿ ನಡೆಸಲಾಗುತ್ತಿದೆ. ಆದರೆ ಈವರೆಗೆ ಯಕ್ಷಗಾನ ಸೇರ್ಪಡೆಯಾಗಿರಲಿಲ್ಲ. ಮುಂದೆ ಪ್ರತಿಭಾ ಕಾರಂಜಿಯಲ್ಲೂ ಯಕ್ಷಗಾನ ಸೇರ್ಪಡೆಗೊಳಿಸುವಂತೆ ಇಲಾಖೆಗೆ ನಾನು ಮನವಿ ಮಾಡುತ್ತೇನೆ ಎಂದು ಬೆಳ್ತಂಗಡಿ ಕ್ಷೇತ್ರ...
ಯಕ್ಷಗಾನ ಕಲೆಗೆ ಹೊಸ ರೂಪ ಕೊಟ್ಟ ಯಕ್ಷಧ್ರುವ

ಯಕ್ಷಗಾನ ಕಲೆಗೆ ಹೊಸ ರೂಪ ಕೊಟ್ಟ ಯಕ್ಷಧ್ರುವ

ಉದ್ಯಮಿ ಮೋಹನ್ ಕುಮಾರ್ ಅಭಿಮತ | ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ ಉದ್ಘಾಟನೆ ಯಕ್ಷಗಾನ ಶ್ರೀಮಂತ ಕಲೆಯಾಗಿದೆ. ಕಲೆಗೆ, ಕಲಾವಿದರ ಬದುಕಿಗೆ ಹೊಸ ರೂಪ ಕೊಟ್ಟವರು ಸತೀಶ್ ಶೆಟ್ಟಿ ಪಟ್ಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಗೆ ಶಕ್ತಿಯಾಗಿ ನಿಂತ ಉದ್ಯಮಿ ಶಶಿಧರ ಶೆಟ್ಟಿಯವರು ತಾಲೂಕಿನಲ್ಲಿ ಯಕ್ಷ ಸಂಭ್ರಮ ನಡೆಸಿ ಕಲೆಯನ್ನು...