ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ

ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ

ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಸಿ ನೆಡುವ ಮೂಲಕ ಪರಿಸರದ ಬಗ್ಗೆ ಕಾಳಜಿ ವಹಿಸಿದರು....