ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವವು ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹವ್ಯಾಸಿ ಯಕ್ಷಗಾನ ಕಲಾವಿದ ಜಿನೇಂದ್ರ ಜೈನ್, ಯಕ್ಷಶಿಕ್ಷಣ ಯೋಜನೆಯ ಗುರುಗಳಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಭಾಗವತರಾದ ದೇವಿಪ್ರಸಾದ ಶೆಟ್ಟಿ...