ಯೂರೋಪ್ ರಾಷ್ಟ್ರಗಳಿಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿದ ಪಟ್ಲ ಫೌಂಡೇಶನ್ – ಅಕ್ಟೋಬರ್ 3ರಂದು ಜರ್ಮನಿಯಲ್ಲಿ ಉದ್ಘಾಟನೆ

ಯೂರೋಪ್ ರಾಷ್ಟ್ರಗಳಿಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿದ ಪಟ್ಲ ಫೌಂಡೇಶನ್ – ಅಕ್ಟೋಬರ್ 3ರಂದು ಜರ್ಮನಿಯಲ್ಲಿ ಉದ್ಘಾಟನೆ

ಅಮೇರಿಕಾದಲ್ಲಿ 75 ದಿನಗಳ ಯಕ್ಷಯಾನವನ್ನು ಯಶಸ್ವಿಯಾಗಿ ಪೂರೈಸಿ, ಯಕ್ಷಗಾನದ ಕೀರ್ತಿಪತಾಕೆಯನ್ನು ವಿದೇಶಗಳಲ್ಲಿ ಹಾರಿಸಿ ತಾಯ್ನಾಡಿಗೆ ಮರಳಿದ ಬೆನ್ನಲ್ಲೇ, ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದ ಉದ್ಘಾಟನಾ ಸಮಾರಂಭ ಅಕ್ಟೋಬರ್ 3ರಂದು ಜರ್ಮನಿಯಲ್ಲಿ...
ಅಮೇರಿಕಾದಿಂದ ಯಕ್ಷ ಯಾತ್ರೆ ಮುಗಿಸಿ ಮಂಗಳೂರಿಗೆ ಆಗಮಿಸಿದ ಪಟ್ಲ ಸತೀಶ್ ಶೆಟ್ಟಿ ಮತ್ತು ತಂಡ

ಅಮೇರಿಕಾದಿಂದ ಯಕ್ಷ ಯಾತ್ರೆ ಮುಗಿಸಿ ಮಂಗಳೂರಿಗೆ ಆಗಮಿಸಿದ ಪಟ್ಲ ಸತೀಶ್ ಶೆಟ್ಟಿ ಮತ್ತು ತಂಡ

ಎರಡೂವರೆ ತಿಂಗಳ ಕಾಲ ಅಮೇರಿಕಾದ ತಿರುಗಾಟದಲ್ಲಿ ಹೊಸ ಹೊಸ ದಾಖಲೆಗಳೊಂದಿಗೆ ಯಕ್ಷಗಾನ ಕ್ಷೇತ್ರದಲ್ಲಿ ಇತಿಹಾಸವನ್ನೇ ನಿರ್ಮಿಸಿದ  ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ತವರಿಗೆ ಮರಳಿದೆ. ಅಮೇರಿಕಾದಿಂದ ಯಕ್ಷ ಯಾತ್ರೆ ಮುಗಿಸಿ ಬೆಂಗಳೂರಿಗೆ ಬಂದಿಳಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡವನ್ನು...
ಅಮೇರಿಕಾದ ಮಿಚಿಗನ್ ನಲ್ಲಿ ಮಿಂಚಿದ ಯಕ್ಷಧ್ರುವ ಪಟ್ಲ ಫೌಂಡೇಶನ್

ಅಮೇರಿಕಾದ ಮಿಚಿಗನ್ ನಲ್ಲಿ ಮಿಂಚಿದ ಯಕ್ಷಧ್ರುವ ಪಟ್ಲ ಫೌಂಡೇಶನ್

ನಮ್ಮ ಸಂಸ್ಕೃತಿ, ಕನ್ನಡ ಭಾಷೆ, ಧಾರ್ಮಿಕ ಚಿಂತನೆಗಳ ಶ್ರೀಮಂತಿಕೆಯನ್ಮು ಪ್ರಚುರ ಪಡಿಸುವುದಕ್ಕೆ ಯಕ್ಷಗಾನ ಉತ್ತಮವಾದ ಕಲಾಪ್ರಕಾರ. ರಾಮಾಯಣ, ಮಹಾಭಾರತ, ಭಾಗವತ ಇತ್ಯಾದಿ ಪುರಾಣಗಳ ಪರಿಚಯ ಮತ್ತು ಅಧ್ಯಯನವು ಮನೋರಂಜನಾತ್ಮಕವಾಗಿ ಸಾಮಾನ್ಯರಲ್ಲಿ ಸಾಮಾನ್ಯರಿಗೂ ಸಹ ಜ್ಞಾನಾರ್ಜಿಸುವಲ್ಲಿ ಯಕ್ಷಗಾನದ ಪಾತ್ರ ಬಹಳ ದೊಡ್ಡದು. ಯಕ್ಷಗಾನದ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ಅಮೆರಿಕಾ ಪ್ರವಾಸ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ಅಮೆರಿಕಾ ಪ್ರವಾಸ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಇಂದಿನಿಂದ (ಜುಲೈ 9) ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೇರಿಕಾ ಪ್ರವಾಸ ಕೈಗೊಳ್ಳುತ್ತಿದೆ. ಈ ಟ್ರಸ್ಟ್ ಅಮೇರಿಕಾ ಸರ್ಕಾರದ ಮಾನ್ಯತೆ (ರಿಜಿಸ್ಟರ್ಡ್) ಪಡೆದಿದ್ದು ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಹಾಗೂ ಭಾಗವತ ಪಟ್ಲ...
ಅಮೆರಿಕಾ ಪ್ರವಾಸ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ತಂಡಕ್ಕೆ ಶುಭ ಹಾರೈಕೆ

ಅಮೆರಿಕಾ ಪ್ರವಾಸ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ತಂಡಕ್ಕೆ ಶುಭ ಹಾರೈಕೆ

ಇಂದಿನಿಂದ ಅಮೇರಿಕಾಕ್ಕೆ ಯಕ್ಷಗಾನ ಪ್ರದರ್ಶನ ನೀಡಲು ತೆರಳುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್  ಕಲಾವಿದರ ತಂಡದ ನೇತೃತ್ವವನ್ನು ವಹಿಸುತ್ತಿರುವ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರನ್ನು ಅವರ ನಿವಾಸದಲ್ಲಿ ಪಟ್ಲ ಟ್ರಸ್ಟಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಭೇಟಿಯಾಗಿ ಶುಭ ಹಾರೈಸಿದರು. ತಂಡದ ಎಲ್ಲಾ...