ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಲಾಪೋಷಕ ಪ್ರಶಸ್ತಿ

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಲಾಪೋಷಕ ಪ್ರಶಸ್ತಿ

ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ರಿ. ಇದರ 90ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ 9ನೇ ದಿನದ ಕಾರ್ಯಕ್ರಮ ಇಂದು ಹೊನ್ನಾವರ ಬಳಿಯ ಗುಣವಂತೆ ಇಲ್ಲಿ ನಡೆಯಿತು. ಇದರ ಪ್ರಯುಕ್ತ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ...
ಪೊಳಲಿ ಘಟಕದ 5ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ

ಪೊಳಲಿ ಘಟಕದ 5ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಪೊಳಲಿ ಘಟಕದ 5ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷ ಪಯಣದ ರಜತ ಸಂಭ್ರಮದಲ್ಲಿರುವ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು....
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾದ ಉದ್ಯಮಿಯಿಂದ 1.25 ಕೋಟಿ ದೇಣಿಗೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾದ ಉದ್ಯಮಿಯಿಂದ 1.25 ಕೋಟಿ ದೇಣಿಗೆ

ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶ್ರೀ ಶಾರದಾ ಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ಶುಭದಿನವೇ...
ಕತೆ ಕೈಲಾಸ ಸಿನಿಮಾಕ್ಕೆ ಮುಹೂರ್ತ

ಕತೆ ಕೈಲಾಸ ಸಿನಿಮಾಕ್ಕೆ ಮುಹೂರ್ತ

ಲಕುಮಿ ಸಿನಿ ಕ್ರಿಯೇಷನ್‌ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ಕತೆ ಕೈಲಾಸ’ ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ...
ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ-25

ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ-25

ಒಡ್ಡೂರು ಫಾರ್ಮ್ಸ್ ಗಂಜಿಮಠದಲ್ಲಿ ನಡೆಯುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು,ಯಕ್ಷಧ್ರುವ – ಯಕ್ಷಶಿಕ್ಷಣ,ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2024-25 ಇದರ ಉದ್ಘಾಟನಾ ಕಾರ್ಯಕ್ರಮ ಬಂಟ್ವಾಳ ಶಾಸಕರು ಶ್ರೀ ರಾಜೇಶ್ ನಾಯ್ಕ್.ಯು ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರು ಡಾ|...