ಬಹರೈನ್‌ನಲ್ಲಿ ಪಟ್ಲ ಫೌಂಡೇಶನ್ 4ನೇ ವಾರ್ಷಿಕೋತ್ಸವ

ಬಹರೈನ್‌ನಲ್ಲಿ ಪಟ್ಲ ಫೌಂಡೇಶನ್ 4ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಹರೈನ್ ಮತ್ತು ಸೌದಿ ಘಟಕದ ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ ನವೆಂಬರ್ 1ರಂದು ಬಹರೈನ್ ಮನಾಮದ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಬಹಳ ಅದ್ಧೂರಿಯಾಗಿ ನಡೆಯಿತು. ಘಟಕದ ಖಜಾಂಚಿ ನವೀನ್ ಭಂಡಾರಿಯವರು ಬಂದ ಅತಿಥಿಗಳನ್ನು ಆದರದಿಂದ ಸ್ವಾಗತಿಸಿದರು. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪಟ್ಟ ಸತೀಶ್...
ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈ ಹಸ್ತಾಂತರ

ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈ ಹಸ್ತಾಂತರ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ  ಸತೀಶ್ ಅವರ  ಕನಸಿನ ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈಯನ್ನು ಫಲಾನುಭವಿಗಳಾದ ಶ್ರೀ ಧರ್ಮಸ್ಥಳದ  ಮೇಳದ ಚೆಂಡೆ ವಾದಕರಾದ ಶ್ರೀ ಚಂದ್ರಶೇಖರವರಿಗೆ ಹಸ್ತಾಂತರಿಸಲಾಯಿತು. ಕೊಡುಗೈ ದಾನಿಗಳಾದ ಖ್ಯಾತ ಉದ್ಯಮಿ ಶ್ರೀ ರಘುನಾಥ ಸೋಮಯಾಜಿಯವರ ಕೊಡುಗೆಯ...
ನೆಟ್ಟಣಿಗೆ ಮುಡ್ನೂರು ಕರ್ನೂರು – ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ

ನೆಟ್ಟಣಿಗೆ ಮುಡ್ನೂರು ಕರ್ನೂರು – ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಕರ್ನೂರು ಇಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ ಇಂದು ನೆರವೇರಿತು. ಚಂದ್ರಹಾಸ್ ರೈ ಮಾಡಾವು ಮಾಜಿ (ರಿ) ತುಳು ಸಾಹಿತ್ಯ ಅಕಾಡೆಮಿ ಪುತ್ತೂರು ಹಾಗೂ ಕಾರ್ಯದರ್ಶಿಗಳು ಪಟ್ಲ ಫೌಂಡೇಶನ್...