ಯುವಜನೋತ್ಸವ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಪಟ್ಲ ಸತೀಶ್ ಶೆಟ್ಟಿ

ಯುವಜನೋತ್ಸವ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಪಟ್ಲ ಸತೀಶ್ ಶೆಟ್ಟಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದರು. ಶ್ರೀ ಕೃಷ್ಣ ಲೀಲಾಮೃತ ಕೋಳಿಕ್ಕಾಳು ಶ್ರೀ ಗೋಪಾಲಕೃಷ್ಣ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಮಹೋತ್ಸವ...
ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ

ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ” ಅದ್ದೂರಿಯಾಗಿ ನಡೆಯಲಿದೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು. ಅವರು ಬೆಳ್ತಂಗಡಿ ಲಯನ್ಸ್‌ ಭವನದಲ್ಲಿ ಆಯೋಜಿಸಿದ...
ಪಾವಂಜೆ ಮೇಳ: 5ನೇ ವರ್ಷದ ತಿರುಗಾಟ ಆರಂಭ

ಪಾವಂಜೆ ಮೇಳ: 5ನೇ ವರ್ಷದ ತಿರುಗಾಟ ಆರಂಭ

ಮೂಲ್ಕಿ: ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇದರ ಯಕ್ಷಗಾನ ಮೇಳದ 5ನೇ ವರ್ಷದ ತಿರುಗಾಟವು 4 ಬುಧವಾರ ಕ್ಷೇತ್ರದಲ್ಲಿ ಕಲಾವಿದರಿಗೆ ಗೆಜ್ಜೆ ಪ್ರದಾನ ಕಾರ್ಯಕ್ರಮ ದೊಂದಿಗೆ ಆರಂಭಗೊಂಡಿತು. ಕ್ಷೇತ್ರದ ಆಡಳಿತ ಮೊಕ್ತಸರ ಎಂ.ಶಶೀಂದ್ರ ಕುಮಾ‌ರ್, ಧರ್ಮದರ್ಶಿ ಡಾ| ಯಾಜಿ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ e.V. ಉದ್ಘಾಟನೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ e.V. ಉದ್ಘಾಟನೆ

ಅಕ್ಟೊಬರ್ 3. ಜರ್ಮನಿಯು ಏಕೀಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್ ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಇದರ ಯುರೋಪ್ ಘಟಕ...
ಯಕ್ಷಧ್ರುವ ಪಟ್ಲ ಫೌಂಡೇಶನ್ ದಿನ: ಐತಿಹಾಸಿಕ ಮೈಲಿಗಲ್ಲು

ಯಕ್ಷಧ್ರುವ ಪಟ್ಲ ಫೌಂಡೇಶನ್ ದಿನ: ಐತಿಹಾಸಿಕ ಮೈಲಿಗಲ್ಲು

ಫೀನಿಕ್ಸ್‌ನಲ್ಲಿರುವ ಪುತ್ತಿಗೆ ಮಠದ ಶ್ರೀ ವೆಂಕಟಕೃಷ್ಣ ದೇವಸ್ಥಾನದಲ್ಲಿ ನಡೆದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ಅಭೂತಪೂರ್ವ ಗೌರವಕ್ಕೆ ಪಾತ್ರವಾಗಿದೆ.  ಜುಲೈ 27 ರಂದು ಈ ಪ್ರದರ್ಶನ ನಡೆದ ಕಾರಣ ಆ ದಿನವನ್ನು ಅರಿಜೋನಾದ ಟೆಂಪೆ ನಗರದ ಮೇಯರ್ ಶ್ರೀ ಕೋರೆ ವುಡ್ಸ್, “ಯಕ್ಷಧ್ರುವ ಪಟ್ಲ ಫೌಂಡೇಶನ್ ದಿನ”...