by shiva kumar | Oct 3, 2024 | News
ಅಕ್ಟೊಬರ್ 3. ಜರ್ಮನಿಯು ಏಕೀಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್ ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಇದರ ಯುರೋಪ್ ಘಟಕ...