ಕೇಪು, ಬಂಟ್ವಾಳ: ಉಚಿತ ಯಕ್ಷಗಾನ ತರಗತಿಯ ಉದ್ಘಾಟನೆ

ಕೇಪು, ಬಂಟ್ವಾಳ: ಉಚಿತ ಯಕ್ಷಗಾನ ತರಗತಿಯ ಉದ್ಘಾಟನೆ

ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ಕೇಪು ಬಂಟ್ವಾಳ ತಾಲೂಕು ಇಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ವಿಟ್ಲ ಘಟಕದ ಸಹಭಾಗಿತ್ವದಲ್ಲಿ ದಿನಾಂಕ 11/07/2024 ರಂದು ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ಉಚಿತ ಯಕ್ಷಗಾನ ತರಗತಿಯು ಉದ್ಘಾಟನೆಗೊಂಡಿತು....