ಬೋಳಿಯಾರಿನಲ್ಲಿ ಯಕ್ಷಗಾನ ಬಯಲಾಟ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಮುಡಿಪು ಘಟಕದ ಆಶ್ರಯದಲ್ಲಿ ಬೋಳಿಯಾರಿನಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ರಾಜಾರಾಮ್ ಭಟ್ ಕೈರಂಗಳ, ಸಂತೋಷ್ ಕುಮಾರ್ ಬೋಳಿಯಾರ್, ವಿನಯಕೃಷ್ಣ ಭಟ್ ಮುಡಿಪು ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಾಜಾರಾಮ್ ಭಟ್ ಇವರು ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಜನಪರ ಕಾರ್ಯಗಳಿಗೆ ರೂ. 50,000 ಮೊತ್ತವನ್ನು ದೇಣಿಗೆಯಾಗಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಸುರತ್ಕಲ್ ಘಟಕದ 4ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು- ಸುರತ್ಕಲ್ ಘಟಕದ 4ನೇ ವಾರ್ಷಿಕೋತ್ಸವವು ಸುರತ್ಕಲ್ ಭಂಟರ ಭವನದ ಆವರಣದಲ್ಲಿ ನಡೆಯಿತು. ಸುರತ್ಕಲ್ ಘಟಕದ ಅಧ್ಯಕ್ಷರಾದ ಸುಧಾಕರ ಎಸ್. ಪೂಂಜ ಸ್ವಾಗತಿಸಿ ಜಗನ್ನಾಥ ಶೆಟ್ಟಿ ಬಾಳ ಇವರು ಪ್ರಸ್ತಾವನೆಗೈದರು.
ಯಕ್ಷಧ್ರುವ ಪಟ್ಲ ಸಂಭ್ರಮ 2024: ಆಮಂತ್ರಣ ಪತ್ರಿಕೆಯ ಬಿಡುಗಡೆ

ಯಕ್ಷಧ್ರುವ ಪಟ್ಲ ಸಂಭ್ರಮ 2024 ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಕದ್ರಿ ಮೈದಾನದಲ್ಲಿ ನಡೆಯುತ್ತಿರುವ ಪಾವಂಜೆ ಮೇಳದ ರಂಗವೇದಿಕೆಯಲ್ಲಿ ಕದ್ರಿ ಜೋಗಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಇವರ ಶಿಷ್ಯರು, ಯಕ್ಷಧ್ರುವ ಪಟ್ಲ ಫೌಂಡೇಶನ್’ನ ಸ್ಥಾಪಕಧ್ಯಕ್ಷರು ಮತ್ತು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಪಟ್ಲ ಸಂಭ್ರಮ 2024 ಇದೇ ಬರುವ 26-05-2024ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್’ನಲ್ಲಿ ನಡೆಯಲಿದೆ.
ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು-ಶಾಸಕ ಗುರುರಾಜ ಗಂಟಿಹೊಳೆ

ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು.
ಕಾಶ್ಮೀರದಲ್ಲಿ ಅನುರಣಿಸಿತು ಕರಾವಳಿಯ ಗಂಡುಕಲೆ ಯಕ್ಷಗಾನ !

ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ವತಿಯಿಂದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು
Mangaluru: Patla Foundation distributes grocery kits to drama artistes, journalists

Grocery kits were distributed to drama artistes under the joint auspices of Tulu Nataka Kalavidara Okkuta Regd, Yakshadhruva Patla Foundation Regd, Lions Club Mangaluru Kodialbail and Friends Tuluver Kuwait on Saturday June 12 at the Gokul auditorium in the city.
Bantwal: Yakshadhruva Patla Foundation celebrates anniversary

“The encouragement and efforts by art lovers of creating interest about Yakshagana among children so that they may participate in Yakshagana and the art may grow is worth congratulating,” said Yakshadhruva Patla Foundation founder president Yakshagana artiste, Sathish Shetty Patlaguthu. He was speaking after presiding over the third anniversary celebrations of Yakshadhruva Patla Foundation Trust, Punjalkatte at Punjalkatte Bangle grounds on Friday evening.
Yakshagana shows stopped amid coronavirus scare

All the Yakshagana shows of Kateel, Mandarthi, Dharmasthala, Saligrama, Perdoor, Sunkadakatte, Sasihithlu, Hosanagara, Hiriyadka, Saukooru, Madamakki, Haladi and other Yakshagana Melas have been suspended temporarily as a precautionary measure to check the outbreak of Covid-19.
Mangaluru: Artiste Kadri Ramachandra Bhat conferred with Kundeshwar Samman award

Karkala Hirgana Kundeshwar Temple presented the Kundeshwar Samman Award to artiste Kadri Ramachandra Bhat Elloor, as part of their fair.
‘Patla Sabrama’ in Dubai: Comedian Arvind Bolar to feature in Yakshagana

The invitation card and entry pass release programme of Patla Sambhrama Dubai – 2019, which will be held at the Sheikh Rashid Auditorium of Indian School on October 18, in which ‘Mahishamardini – Jagajjanani’ Yakshagana will also be performed by Yakshagana Abhyasa Taragathi artistes of Dubai and guest artiste ace Tulu comedian, cine-actor Arvind Bolar and noted Yakshagana artiste Dinesh Kodapadavu, was held recently at Fortune Plaza in the presence of eminent entrepreneurs, sponsors of art and artistes.
