yakshadhruvapatlafoundation.org

ಸುರತ್ಕಲ್‌ನಲ್ಲಿ ಪಟ್ಲ ಫೌಂಡೇಶನ್ ಘಟಕದ ಪಂಚಮ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಮಾರ್ಚ್ 15ರಂದು ಶನಿವಾರ ಸಂಜೆ 6.30 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ.

ಪಟ್ಲ ಯಕ್ಷಾಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ರೂ. 25 ಲಕ್ಷ ಅನುದಾನ ವಿತರಣೆ

ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಾಶ್ರಯ ಯೋಜನೆಯಡಿ ಗೃಹ ನಿರ್ಮಾಣಕ್ಕಾಗಿ ವಿವಿಧ ಯಕ್ಷಗಾನ ಮೇಳಗಳ ಕಲಾವಿದರಿಗೆ ಹಾಗೂ ದೈವಾರಾದನೆಯ ಪರಿಚಾರಕರಿಗೆ ರೂ. 25 ಲಕ್ಷದ ಮೊತ್ತದ ಚೆಕ್ಕುಗಳನ್ನು ಇಂದು ಟ್ರಸ್ಟಿನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಇವರ ಕಚೇರಿಯಲ್ಲಿ 16 ಮಂದಿ ಫಲಾನುಭವಿಗಳಿಗೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ವಿತರಿಸಿದರು.

ಕೇಪು: ಯಕ್ಷ ಶಿಕ್ಷಣ ವಿದ್ಯಾರ್ಥಿಗಳ ರಂಗ ಪ್ರವೇಶ ಹಾಗೂ ಯಕ್ಷಗಾನ ಪ್ರದರ್ಶನ

ದಿನಾಂಕ 6.01.2025ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಯಕ್ಷಧ‍್ರುವ ಪಟ್ಲಾ ಫೌಂಡೇಶನ್ ರಿ.ಮಂಗಳೂರು ವಿಟ್ಲ ಘಟಕದ ಸಹಯೋಗದಲ್ಲಿ ಉಚಿತ ಯಕ್ಷ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ರಂಗ ಪ್ರವೇಶ ಹಾಗೂ ಮಕ್ಕಳ ಯಕ್ಷಗಾನ ಪ್ರದರ್ಶನ ಯಕ್ಷ ಗುರುಗಳಾದ ಗಣೇಶ ಆಚಾರ್ಯರವರ ನಿರ್ದೇಶನದಲ್ಲಿ ಅತ್ಯುತ್ತಮವಾಗಿ ಮೂಡಿಬಂದಿತು.

ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್

ವಿಸ್ಕಾನ್ಸಿನ್ ರಾಜ್ಯದ ಬ್ರೂಕ್ಫೀಲ್ಡ್ ನಗರದಲ್ಲಿ ನಡೆದ ಯಕ್ಷಗಾನ ಕಲೆಯನ್ನು ಹಾಗೂ ಪಟ್ಲ ಫೌಂಡೇಶನ್ ಕೈಗೊಂಡಿರುವ ಮಹಾನ್ ಕಾರ್ಯವನ್ನು ಶ್ಲಾಘಿಸಿ ಅಲ್ಲಿಯ ಮೇಯರ್ ಸ್ಟೀವನ್ ವಿ ಪೋಂಟೋ ಅವರು ಕೂಡ ಆಗಸ್ಟ್ 18ನೇ ತಾರೀಕು ಬ್ರೂಕ್ಫೀಲ್ಡ್ ನಗರದಲ್ಲಿ ಯಕ್ಷಧ್ರುವವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿದ್ದಾರೆ.

Yakshadhruva Patla Sambhrama on June 2

The Yakshadhruva Patla Sambhrama 2019 will be organised at Adyar Garden on the outskirts of the city on June 2, Patla Sathish Shetty, founder – president of the Yakshadhruva Patla Foundation, said on Saturday.