ಅಮೇರಿಕಾದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ಇಂದು ಲಾಸ್ಏಂಜಲೀಸ್ ನಿಂದ ಹ್ಯೂಸ್ಟನ್ ಗೆ ಪ್ರಯಾಣ ಬೆಳೆಸಿತು. ಮೋಹನ್ ಚಂದ್, ಇಂದು ಮೋಹನ ಚಂದ್, ಪ್ರಶಾಂತ್ ಹಾಗೂ ವಿಪುಲ್ ರೈ ಅವರು ಕಲಾವಿದರನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣ L.A ನಲ್ಲಿ ಪ್ರೀತಿ ಪೂರ್ವಕವಾಗಿ ಬೀಳ್ಗೊಟ್ಟರು.

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...