ಅನವರತ – ಸಿರಿಮೊಗೆ 01 ಕಾರ್ಯಕ್ರಮ ನಿಮಿತ್ತ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ಮೇಳದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಶಿವಮೊಗ್ಗದ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಇವರು ಗೌರವಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತರು, ಖ್ಯಾತ ಭಾಗವತರು ಕೇಶವ ಹೆಗಡೆ ಕೊಳಗಿ ಉಪಸ್ಥಿತರಿದ್ದರು.
ಶಿವಮೊಗ್ಗ ಜಿಲ್ಲಾ DCC ಬ್ಯಾಂಕ್ ಅಧ್ಯಕ್ಷರು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡರು ಹಾಗೂ ಅಭಿಮಾನಿ ಬಳಗದಿಂದ ಶ್ರೀ ಸತೀಶ್ ಶೆಟ್ಟಿ ಅವರಿಗೆ ಗೌರವ ಸನ್ಮಾನ