ತುಳುಕೂಟ ಫೌಂಡೇಷನ್ (ರಿ) ನಾಲಾಸೋಪರ ಹಾಗೂ ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪರ – ವಿರಾರ್ ಇವರ ಜಂಟಿ ಆಶ್ರಯದಲ್ಲಿ ತ್ರಿರಂಗ ಸಂಗಮ ಮುಂಬಯಿ ಸಂಚಾಲಕತ್ವದಲ್ಲಿ ನಡೆದ ಯಕ್ಷಗಾನ ಪ್ರದರ್ಶನ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಮುಂಬಯಿ ಯಾನ 2024ರ ಸಮಾರೋಪ ಸಮಾರಂಭ, ಶ್ರೀ ದೇವಿ ಮಹಾತ್ಮೆ ಪ್ರಸಂಗದ ಪ್ರದರ್ಶನ ನಡೆಯಿತು.
ಕನ್ನಡ ಸಂಘ ಸಯಾನ್ (ರಿ) ಇದರ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರನ್ನು ಗೌರವಿಸಲಾಯಿತು