yakshadhruvapatlafoundation.org

ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದರಾದ ಶ್ರೀ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಇಂದು ಭೇಟಿ ನೀಡಿ ಆರೋಗ್ಯಕ್ಷೇಮ ವಿಚಾರಿಸಿ ಫೌಂಡೇಶನ್ ನ ವತಿಯಿಂದ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರಿಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ ಹಾಗೂ ಡಾ. ಪ್ರಖ್ಯಾತ್ ಶೆಟ್ಟಿ ಸಹಕರಿಸಿದರು.

Leave a Reply

Your email address will not be published. Required fields are marked *