yakshadhruvapatlafoundation.org

ಒಡ್ಡೂರು ಫಾರ್ಮ್ಸ್ ಗಂಜಿಮಠದಲ್ಲಿ ನಡೆಯುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು,ಯಕ್ಷಧ್ರುವ – ಯಕ್ಷಶಿಕ್ಷಣ,ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2024-25 ಇದರ ಉದ್ಘಾಟನಾ ಕಾರ್ಯಕ್ರಮ ಬಂಟ್ವಾಳ ಶಾಸಕರು ಶ್ರೀ ರಾಜೇಶ್ ನಾಯ್ಕ್.ಯು ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರು ಡಾ| ಭರತ್ ಶೆಟ್ಟಿ ವೈ ಮತ್ತು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಣ್ಯರು ಜೊತೆ ಸೇರಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

[Best_Wordpress_Gallery id=”178″ gal_title=”ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ-25″]

Leave a Reply

Your email address will not be published. Required fields are marked *